ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಸೂರಜ್ ರೇವಣ್ಣ

0

ಕರ್ನಾಟಕ ವಿಧಾನ ಪರಿಷತ್ ಹಾಸನ ಜಿಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹಾಸನ ಜಿಲ್ಲೆಯಲ್ಲಿಂದು ಜೆಡಿಎಸ್ ಪಕ್ಷದ ಅಭ್ಯರ್ಥಿ ಸೂರಜ್ ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು ಮಧ್ಯಾಹ್ನ 1.35 ರಿಂದ 1.50 ರ ನಡುವೆ ಜಿಲ್ಲಾ ಚುನಾವಣಾಧಿಕಾರಿ ಆರ್.ಗಿರೀಶ್ ಅವರಿಗೆ ಮೂರನೇ ಸೆಟ್ ನಾಮಪತ್ರ ಗಳನ್ನು ಸಲ್ಲಿಸಿದರು.

Advertisements

ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕರಾದ ಹೆಚ್.ಡಿ.ರೇವಣ್ಣ, ತಾಯಿ ಭವಾನಿ ರೇವಣ್ಣ, ನಗರಸಭೆ ಸದಸ್ಯರಾದ ಗಿರೀಶ್ ಚನ್ನವೀರಪ್ಪ,

ನಾಮಪತ್ರ ಸ್ವೀಕರಿಸಿದ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್. ಗಿರೀಶ್ ಪ್ರತಿಜ್ಞಾ ವಿಧಿ ಬೋಧಿಸಿದರು.

LEAVE A REPLY

Please enter your comment!
Please enter your name here