ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಎತ್ತಿನಹೊಳೆ ಪ್ರಗತಿ ಪರಿಶೀಲನೆ ಸಭೆ

0

ಸಕಲೇಶಪುರ : ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ, ಎತ್ತಿನ ಹೊಳೆ ಯೋಜನೆಯ ಪ್ರಗತಿಪರಿಶೀಲನೆ ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಜನಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ಸಂಸದರಾದ ಡಿ.ಕೆ ಸುರೇಶ್, ಪ್ರಜ್ವಲ್ ರೇವಣ್ಣ, ಅರಸೀಕೆರೆ ಶಾಸಕರಾದ ಶಿವಲಿಂಗೇಗೌಡ, ಸಕಲೇಶಪುರ ಕ್ಷೇತ್ರ ಶಾಸಕರಾದ ಸಿಮೆಂಟ್ ಮಂಜುರವರು ಭಾಗಿಯಾಗಿ ಎತ್ತಿನಹೊಳೆ ಕಾಮಗಾರಿಗಳ ಬಗ್ಗೆ ಚರ್ಚೆ ನೆಡೆಸಿದರು.

LEAVE A REPLY

Please enter your comment!
Please enter your name here