ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಸಿಎಂ ಬಿಎಸ್ವೈ ಭೂಮಿ ಪೂಜೆ

0

ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಸಿಎಂ ಬಿಎಸ್ವೈ ಭೂಮಿ ಪೂಜೆ
ಅವರ 70ನೇ ವರ್ಷದ ಜನ್ಮದಿನದಂದು ಹುಟ್ಟೂರಿನಲ್ಲಿ ಈ ಸ್ಮಾರಕ ನಿರ್ಮಾಣವಾಗುತ್ತಿದ್ದು, ಪೊಲೀಸ್ ವಸತಿ ಗೃಹ ನಿರ್ಮಾಣ ಸಂಸ್ಥೆಗೆ ಈ ಕಾಮಗಾರಿ ಜವಾಬ್ದಾರಿ ಒಪ್ಪಿಸಲಾಗಿದೆ. ಬಜೆಟ್ ನಲ್ಲಿ 11 ಕೋಟಿ ರೂ. ಮಂಜೂರಾಗಿದ್ದು, 5 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಈಗಾಗಲೇ ತಡವಾಗಿರುವ ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಿಎಂ ಸೂಚಿಸಿದರು.

LEAVE A REPLY

Please enter your comment!
Please enter your name here