Hassan TaluksHassan ಶಾಸಕರಿಂದ ಜಾತ್ರಾ ಸಿದ್ಧತೆ ಪರಿಶೀಲನೆ November 4, 2020 0 FacebookTwitterWhatsAppEmailTelegram ಶಾಸಕರಾದ ಪ್ರೀತಂ ಜೆ.ಗೌಡ ಅವರು ಇಂದು ನಗರದ ಅದಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ದೇವಾಲಗಳ ಅವರಣಕ್ಕೆ ಭೇಟಿ ನೀಡಿ ನಾಳೆಯಿಂದ ನಡೆಯಲಿರುವ ಉತ್ಸವದ ಸಲುವಾಗಿ ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಇತರೆ ವ್ಯವಸ್ಥೆಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದರು. Share this:Share Click to share on Facebook (Opens in new window) Facebook Click to share on WhatsApp (Opens in new window) WhatsApp Like this:Like Loading... Related