ಶಾಸಕರಿಂದ ಜಾತ್ರಾ ಸಿದ್ಧತೆ ಪರಿಶೀಲನೆ

0

ಶಾಸಕರಾದ ಪ್ರೀತಂ ಜೆ.ಗೌಡ ಅವರು ಇಂದು ನಗರದ ಅದಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ದೇವಾಲಗಳ ಅವರಣಕ್ಕೆ ಭೇಟಿ ನೀಡಿ ನಾಳೆಯಿಂದ ನಡೆಯಲಿರುವ ಉತ್ಸವದ ಸಲುವಾಗಿ ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಇತರೆ ವ್ಯವಸ್ಥೆಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದರು.

LEAVE A REPLY

Please enter your comment!
Please enter your name here