ಶಾಸಕ ಸಿ.ಎನ್ ಬಾಲಕೃಷ್ಣ ಮತದಾನ

0

ಚನ್ನರಾಯಪಟ್ಟಣದ ಸ್ವಗ್ರಾಮ ಚೋಳೇನಹಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಎನ್ . ಬಾಲಕೃಷ್ಣ ಅವರು ಪತ್ನಿ ಹಾಗೂ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯೆ ಕುಸುಮ ಬಾಲಕೃಷ್ಣ ಮತ್ತು ತಾಯಿಯ ಜೊತೆ ಬಂದು ಮತದಾನ ಮಾಡಿದರು.

LEAVE A REPLY

Please enter your comment!
Please enter your name here