ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರು ಇಂದು ಬೆಳಿಗ್ಗೆ 9.30 ರಲ್ಲಿ ಚಿತ್ರದುರ್ಗದಲ್ಲಿ ದೈವಾಧೀನರಾಗಿರುತ್ತಾರೆ

0

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರು ಇಂದು ಬೆಳಿಗ್ಗೆ 9.30 ರಲ್ಲಿ ಚಿತ್ರದುರ್ಗದಲ್ಲಿ ದೈವಾಧೀನರಾಗಿರುತ್ತಾರೆ. ಇಂದು ಮಧ್ಯಾಹ್ನ 2:30ಕ್ಕೆ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಅಂತಿಮದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಂಜೆ 4 ಗಂಟೆಗೆ ಚಿತ್ರದುರ್ಗಕ್ಕೆ ತೆಗೆದುಕೊಂಡು ಹೋಗಲಾಗುವುದು. ನಾಳೆ ಬೆಳಗ್ಗೆ ಚಿತ್ರದುರ್ಗದ ಮಠದ ಆವರಣದಲ್ಲಿ ಅಂತಿಮ ವಿಧಿ ವಿಧಾನಗಳು ಮೂಲಕ ಅಂತ್ಯಕ್ರಿಯೆ ಮಾಡಲಾಗುವುದು.

LEAVE A REPLY

Please enter your comment!
Please enter your name here