ಸ.24 ವರೆಗೂ ಹಾಸನದಲ್ಲಿ ಯೆಲ್ಲೋ ಅಲರ್ಟ್ ಮಳೆ ಗಾಳಿ ಆರ್ಭಟ ಬಲು ಜೋರು

  0

  •ಹಾಸನ , ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಯಾದಗಿರಿ, ರಾಯಚೂರು, ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಸ.24ರ ವರೆಗೂ ‘ಯೆಲ್ಲೊ ಅಲರ್ಟ್

  •ಉತ್ತರ ಕನ್ನಡ, ದಕ್ಷಿಣ ಕನ್ನಡ / ಉಡುಪಿ ಜಿಲ್ಲೆಗಳಲ್ಲಿ 3 ದಿನಗಳಿಂದ ಹೆಚ್ಚು ಮಳೆಯಾಗುತ್ತಿದೆ, ಸೆ.22ರವರೆಗೆ ‘ರೆಡ್ ಅಲರ್ಟ್’ ಮುಂದುವರಿಕೆ ಅಲ್ಲಿನ ಗಾಳಿಯ ವೇಗ 55km/hour ಗೆ ಏರಿಕೆ !! ☔

  LEAVE A REPLY

  Please enter your comment!
  Please enter your name here