ಹಾಸನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.‌ರಾಜ್ಯದ ಹಲವು‌ ಜಿಲ್ಲೆಗಳಿಗೆ ಕುಡಿಯುವ ನೀರಿನ ಬವಣೆ ತಡೆಯಲು ಮಹತ್ವಾಕಾಂಕ್ಷೆಯ ಯೋಜನೆ ಪರಿಶೀಲನೆ, ಕಾಮಗಾರಿ ವಿಳಂಬ ಆಗದಂತೆ ಸೂಚನೆ

0

ಹಾಸನ : ಇಂದು ಹಾಸನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಸಂಸದರು ಮತ್ತು ಶಾಸಕರೊಂದಿಗೆ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಕುರಿತು ಸಭೆ ನಡೆಸಿದರು. ವಿಶ್ವೇಶ್ವರಯ್ಯ ಜಲ ನಿಗಮ ವತಿಯಿಂದ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಕುಡಿಯುವ ನೀರಿನ ಯೋಜನೆ ವಿಳಂಬ ಆಗದಂತೆ ಕಾಮಗಾರಿ ಚುರುಕುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಸಕಲೇಶಪುರ : ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ, ಎತ್ತಿನ ಹೊಳೆ ಯೋಜನೆಯ ಪ್ರಗತಿಪರಿಶೀಲನೆ ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಜನಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ಸಂಸದರಾದ ಡಿ.ಕೆ ಸುರೇಶ್, ಪ್ರಜ್ವಲ್ ರೇವಣ್ಣ, ಅರಸೀಕೆರೆ ಶಾಸಕರಾದ ಶಿವಲಿಂಗೇಗೌಡ, ಸಕಲೇಶಪುರ ಕ್ಷೇತ್ರ ಶಾಸಕರಾದ ಸಿಮೆಂಟ್ ಮಂಜುರವರು ಭಾಗಿಯಾಗಿ ಎತ್ತಿನಹೊಳೆ ಕಾಮಗಾರಿಗಳ ಬಗ್ಗೆ ಚರ್ಚೆ ನೆಡೆಸಿದರು.

LEAVE A REPLY

Please enter your comment!
Please enter your name here