ಹಾಸನ ಜಿಲ್ಲೆಯಲ್ಲಿ ಇಂದು ಕೊರೋನ ಸೋಂಕಿಗೆ 18 ಮಂದಿ ಸಾವನ್ನಪ್ಪಿದ್ದಾರೆ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 667 ಮಂದಿಗೆ ಸೋಂಕು ದೃಢ.
*ಹಾಸನ-120 , ಅರಸೀಕೆರೆ -143, ಅರಕಲಗೂಡು-50,
ಬೇಲೂರು -63,ಆಲೂರು-28,ಸಕಲೇಶಪುರ-27 ಹೊಳೆನರಸೀಪುರ-39, ಚನ್ನರಾಯಪಟ್ಟಣ-195,
ಇತರೆ ಜಿಲ್ಲೆಯವರು -02 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 18 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 581.
* 32,246 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*408 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*6365 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 39.192 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here