ಹಾಸನ ಜಿಲ್ಲೆಯಲ್ಲಿ ಇಂದು ಕೋರೋನ ಅಬ್ಬರ ಬರೋಬ್ಬರಿ 2656 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 2656 ಮಂದಿಗೆ ಸೋಂಕು ದೃಢ.
*ಹಾಸನ-495, ಅರಸೀಕೆರೆ -502, ಅರಕಲಗೂಡು-299,
ಬೇಲೂರು -183,ಆಲೂರು-139 , ಸಕಲೇಶಪುರ-204, ಹೊಳೆನರಸೀಪುರ-439, ಚನ್ನರಾಯಪಟ್ಟಣ-384,
ಇತರೆ ಜಿಲ್ಲೆಯವರು -11 ಮಂದಿಯಲ್ಲಿ ಸೋಂಕು ಪತ್ತೆ.

Advertisements
  • ಇಂದು ಜಿಲ್ಲೆಯಲ್ಲಿ 05 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 621.
  • 34,398 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *796 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *9,954 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 44,969 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here