ಹಾಸನ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 1031 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1031 ಮಂದಿಗೆ ಸೋಂಕು ದೃಢ.
*ಹಾಸನ-367 , ಅರಸೀಕೆರೆ -134, ಅರಕಲಗೂಡು-106,
ಬೇಲೂರು -76,ಆಲೂರು-45,ಸಕಲೇಶಪುರ-103, ಹೊಳೆನರಸೀಪುರ-90, ಚನ್ನರಾಯಪಟ್ಟಣ-97,
ಇತರೆ ಜಿಲ್ಲೆಯವರು -13 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ ಇಂದು 10 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 556.
  • 31,502 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *330 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *5832 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 37,890 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here