ಹಾಸನ ಜಿಲ್ಲೆಯಲ್ಲಿ ಇಂದು ಸೋಂಕಿಗೆ 30ಮಂದಿ ಸಾವು

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1384 ಮಂದಿಗೆ ಸೋಂಕು ದೃಢ.
*ಹಾಸನ-337, ಅರಸೀಕೆರೆ -204, ಅರಕಲಗೂಡು-143,
ಬೇಲೂರು -164,ಆಲೂರು-55, ಸಕಲೇಶಪುರ-100, ಹೊಳೆನರಸೀಪುರ-144, ಚನ್ನರಾಯಪಟ್ಟಣ-237,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ 30 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 831.
  • 49,918 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *2510 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *14,944 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 65,693 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here