ಹಾಸನ ಜಿಲ್ಲೆಯಲ್ಲಿ ಇಂದು 1348 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1348 ಮಂದಿಗೆ ಸೋಂಕು ದೃಢ.
*ಹಾಸನ-559, ಅರಸೀಕೆರೆ -90, ಅರಕಲಗೂಡು-130,
ಬೇಲೂರು -172,ಆಲೂರು-130 , ಸಕಲೇಶಪುರ-139, ಹೊಳೆನರಸೀಪುರ-55, ಚನ್ನರಾಯಪಟ್ಟಣ-78,
ಇತರೆ ಜಿಲ್ಲೆಯವರು- 06 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 09 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 640.
* 35,973 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*836 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*11,430 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 48,043 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here