ಹಾಸನ ಜಿಲ್ಲೆಯಲ್ಲಿ ಇಂದು 1375 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1375 ಮಂದಿಗೆ ಸೋಂಕು ದೃಢ.
*ಹಾಸನ-483, ಅರಸೀಕೆರೆ -169, ಅರಕಲಗೂಡು-137,
ಬೇಲೂರು -155,ಆಲೂರು-63, ಸಕಲೇಶಪುರ-74, ಹೊಳೆನರಸೀಪುರ-148, ಚನ್ನರಾಯಪಟ್ಟಣ-144,
ಇತರೆ ಜಿಲ್ಲೆಯವರು-02 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 18 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 867.
* 53,275 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*2081 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*13,822 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 67,964 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here