ಹಾಸನ ಜಿಲ್ಲೆಯಲ್ಲಿ ಇಂದು 1528 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1528 ಮಂದಿಗೆ ಸೋಂಕು ದೃಢ.
*ಹಾಸನ-582, ಅರಸೀಕೆರೆ -171 , ಅರಕಲಗೂಡು-137,
ಬೇಲೂರು -206,ಆಲೂರು-60, ಸಕಲೇಶಪುರ-87, ಹೊಳೆನರಸೀಪುರ-64, ಚನ್ನರಾಯಪಟ್ಟಣ-218,
ಇತರೆ ಜಿಲ್ಲೆಯವರು- 03 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 19 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 739.
* 40,523 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*1455 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*16,277 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 57,539 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here