ಹಾಸನ ಜಿಲ್ಲೆಯಲ್ಲಿ ಇಂದು 32 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 32 ಮಂದಿಗೆ ಸೋಂಕು ದೃಢ.
*ಹಾಸನ-15, ಅರಸೀಕೆರೆ -04,ಅರಕಲಗೂಡು-02,
ಬೇಲೂರು -00,ಆಲೂರು-00,ಸಕಲೇಶಪುರ-04, ಹೊಳೆನರಸೀಪುರ-03 , ಚನ್ನರಾಯಪಟ್ಟಣ-04,
ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 458.
* 27,072 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*25 ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*232 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 27,762ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here