ಹಾಸನ ಜಿಲ್ಲೆಯಲ್ಲಿ ಇಂದು 34 ಮಂದಿಗೆ ಸೋಂಕು ದೃಢ.

    0

    ಹಾಸನ : (ಹಾಸನ್_ನ್ಯೂಸ್)
    ಹಾಸನ ಜಿಲ್ಲೆಯಲ್ಲಿ ಇಂದು 34 ಮಂದಿಗೆ ಸೋಂಕು ದೃಢ.
    *ಹಾಸನ-19,ಅರಸೀಕೆರೆ -07,ಅರಕಲಗೂಡು-00,
    ಬೇಲೂರು -02,ಆಲೂರು-02,ಸಕಲೇಶಪುರ-00, ಹೊಳೆನರಸೀಪುರ-02 , ಚನ್ನರಾಯಪಟ್ಟಣ-02,
    ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.

    • ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 455.
    • 26,352 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
      *35 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
      *313 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
      ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 27,120 ಕ್ಕೆ ಏರಿಕೆ.
      ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

    LEAVE A REPLY

    Please enter your comment!
    Please enter your name here