ಹಾಸನ ಜಿಲ್ಲೆಯಲ್ಲಿ ಇಂದು 635 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 635 ಮಂದಿಗೆ ಸೋಂಕು ದೃಢ.
*ಹಾಸನ-201 , ಅರಸೀಕೆರೆ -64, ಅರಕಲಗೂಡು-68,
ಬೇಲೂರು -49,ಆಲೂರು-11,ಸಕಲೇಶಪುರ-50, ಹೊಳೆನರಸೀಪುರ-47, ಚನ್ನರಾಯಪಟ್ಟಣ-138,
ಇತರೆ ಜಿಲ್ಲೆಯವರು -07 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 07 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 563.
* 31,838 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*336 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*6124 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 38,525 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here