ಹಾಸನ ಜಿಲ್ಲೆಯಲ್ಲಿ ಇಂದು 814 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 814 ಮಂದಿಗೆ ಸೋಂಕು ದೃಢ.
*ಹಾಸನ-253 , ಅರಸೀಕೆರೆ -89,ಅರಕಲಗೂಡು-55,
ಬೇಲೂರು -61,ಆಲೂರು-30,ಸಕಲೇಶಪುರ-86, ಹೊಳೆನರಸೀಪುರ-118, ಚನ್ನರಾಯಪಟ್ಟಣ-121,
ಇತರೆ ಜಿಲ್ಲೆಯವರು -01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಇಂದು 03 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 522.
* 30,506 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*138 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*3836 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 34,864 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here