ಹಾಸನ ಜಿಲ್ಲೆಯಲ್ಲಿ ಇಂದು 896 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 896 ಮಂದಿಗೆ ಸೋಂಕು ದೃಢ.
*ಹಾಸನ-317, ಅರಸೀಕೆರೆ -136, ಅರಕಲಗೂಡು-92,
ಬೇಲೂರು -64,ಆಲೂರು-23, ಸಕಲೇಶಪುರ-20, ಹೊಳೆನರಸೀಪುರ-55, ಚನ್ನರಾಯಪಟ್ಟಣ-169,
ಇತರೆ ಜಿಲ್ಲೆಯವರು-20 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 18 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 849.
* 51,194 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*1276 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*14,546 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 66,589 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here