ಹಾಸನ ಜಿಲ್ಲೆಯಲ್ಲಿ ಇಂದು 90 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 90 ಮಂದಿಗೆ ಸೋಂಕು ದೃಢ.
*ಹಾಸನ-15, ಅರಸೀಕೆರೆ -12 , ಅರಕಲಗೂಡು-07,
ಬೇಲೂರು -07,ಆಲೂರು-00,ಸಕಲೇಶಪುರ-08, ಹೊಳೆನರಸೀಪುರ-13, ಚನ್ನರಾಯಪಟ್ಟಣ-25,
ಇತರೆ ಜಿಲ್ಲೆಯವರು -03 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 479.
* 29,014 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*73 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*912 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 30,405 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

Advertisements

LEAVE A REPLY

Please enter your comment!
Please enter your name here