ಹೆಚ್.ಡಿ. ರೇವಣ್ಣಗೆ ಸವಾಲು ಹಾಕಿದ ಶ್ರೇಯಸ್ ಪಟೇಲ್

0

ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು ಯಾರೋ ಗಿರಾಕಿಗಳು ಅಧಿಕಾರಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿರುವ ಹೆಚ್.ಡಿ. ರೇವಣ್ಣನವರು ಆರೋಪಿ ಯಾರೆಂದು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ತು ಪರಾಜಿತ ಅಭ್ಯರ್ಥಿ ಶ್ರೇಯಸ್ ಪಟೇಲ್ ಆಗ್ರಹಿಸಿ ಸವಾಲು ಹಾಕಿದರು.

LEAVE A REPLY

Please enter your comment!
Please enter your name here