Home Hassan Taluks ಹೊಳೆನರಸೀಪುರದಲ್ಲಿ ಕೊರೋನಾ ನಿಯಂತ್ರಣ ಕುರಿತಂತೆ ಪರಿಶೀಲನಾ ಸಭೆ

ಹೊಳೆನರಸೀಪುರದಲ್ಲಿ ಕೊರೋನಾ ನಿಯಂತ್ರಣ ಕುರಿತಂತೆ ಪರಿಶೀಲನಾ ಸಭೆ

0

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಕೊರೋನಾ ನಿಯಂತ್ರಣ ಕುರಿತಂತೆ ಶಾಸಕರು ಹಾಗು ಅಧಿಕಾರಿಗಳೊಂದಿಗೆ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ, ಶಾಸಕರಾದ ಶ್ರೀ. ಹೆಚ್ ಡಿ ರೇವಣ್ಣ, ಜಿಲ್ಲಾಧಿಕಾರಿ ಗಿರೀಶ್, ಸಿ ಇ ಒ ಪರಮೇಶ್, ಆರೋಗ್ಯ ಅಧಿಕಾರಿ ಸತೀಶ್, ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
%d bloggers like this: