ನಗರದ ಹಿಮ್ಸ್ ಆಸ್ಪತ್ರೆಯಲ್ಲಿಂದು ಕೋವಿಡ್ ಲಸಿಕೆ ಹಾಕಲು ಚಾಲನೆ ನೀಡಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಿ.ಭಾರತಿ, ಹಿಮ್ಸ್ ನಿರ್ದೇಶಕರಾದ ಡಾ. ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಮತ್ತಿತರರು ಹಾಜರಿದ್ದರು.
ಹಿಮ್ಸ್ ನಲ್ಲಿಂದು ಕೋವಿಡ್ ಲಸಿಕೆ ಹಾಕಲು ಚಾಲನೆ ನೀಡಿದ ನಂತರ ಜಿಲ್ಲೆಯಲ್ಲಿ ಮೊದಲು ಕೊವಿಡ್ ಲಸಿಕೆ ಪಡೆದ ಹಿಮ್ಸ್ ಗ್ರೂಪ್ ಡಿ ನೌಕರ ಯಶವಂತ್.