ಯುಜಿಡಿ ಕಾಮಗಾರಿ ಕೈಗೊಳ್ಳಲು 165 ಕೋಟಿ ರೂಪಾಯಿ ಬಿಡುಗಡೆಗೆ

0

ಹಾಸನ ನಗರಸಭೆ ವ್ಯಾಪ್ತಿಯಲ್ಲಿ ಯುಜಿಡಿ ಕಾಮಗಾರಿ ಕೈಗೊಳ್ಳಲು 165 ಕೋಟಿ ರೂಪಾಯಿ ಬಿಡುಗಡೆಗೆ ಕಳೆದ ವಾರ ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು, ಇಂದು ಸನ್ಮಾನ್ಯ ಶಾಸಕರಾದ ಶ್ರೀ ಪ್ರೀತಮ್ ಜೆ ಗೌಡರ ಸತತ ಪರಿಶ್ರಮದಿಂದ 165 ಕೋಟಿ ರೂಪಾಯಿ ಯೋಜನೆಗೆ ಸರ್ಕಾರಿ ಆದೇಶದ ಆಡಳಿತಾತ್ಮಕ ಅನುಮೋದನೆ ದೊರೆತಿದೆ, ಇನ್ನೇನು ಕೆಲವೇ ದಿನಗಳಲ್ಲಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಮುಗಿದು, ಅತಿ ಶೀಘ್ರದಲ್ಲಿ ಮಾನ್ಯ ಶಾಸಕರು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ

LEAVE A REPLY

Please enter your comment!
Please enter your name here