ಡಾ. ವಿಷ್ಣುವರ್ಧನ್ ಅಭಿನಯದ ಚಿತ್ರಗಳು? ಇಲ್ಲಿವೆ ನೋಡಿ ಅವರ ಅಭಿನಯದ ಸಂಪೂರ್ಣ ಚಿತ್ರಗಳ ಪಟ್ಟಿ

0

ಡಾ. ವಿಷ್ಣುವರ್ಧನ್ (ಜನನ: ಸೆಪ್ಟೆಂಬರ್ ೧೮ [[೧೯೫೦] | ಮರಣ :ಡಿಸೆಂಬರ್ ೩೦ ೨೦೦೯) ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು.ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ. ವಿಷ್ಣುವರ್ಧನ್ ಅವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳ, ಹಿಂದಿ ಭಾಷೆಗಳಲ್ಲಿ ಸುಮಾರು ೨೨೦ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಷ್ಣುವರ್ಧನ್ ದಕ್ಷಿಣ ಭಾರತದ ಖ್ಯಾತ ನಟಿ ಭಾರತಿ ಅವರನ್ನು ಮದುವೆಯಾಗಿದ್ದರು.ಇವರಿಗೆ ಇದ್ದ ಬಿರುದುಗಳು ಸಾಹಸ ಸಿಂಹ, ಅಭಿನಯ ಭಾರ್ಗವ, ಮೈಸೂರು ರತ್ನ

ಹಿಂದಿ
ತಮಿಳು
ತೆಲುಗು
ಮಲಯಾಳಂ

LEAVE A REPLY

Please enter your comment!
Please enter your name here