ಜಿಲ್ಲಾಧಿಕಾರಿ ಆರ್ .ಗಿರೀಶ್ ಅವರು ಇಂದು ಮೊದಲೇ ಹಂತದಲ್ಲಿ ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆ ಸಂಭಂದ ಸಕಲೇಶಪುರದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಮಸ್ಟರಿಂಗ್ ಕಾರ್ಯ ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನೂ ನೀಡಿದರು.
ಇದೇ ವೇಳೆ ಅವರು ಸ್ಟ್ರಾಂಗ್ ರೂಮ್ ಹಾಗೂ ಮತ ಎಣಿಕೆ ವ್ಯವಸ್ಥೆಗಳ ಬಗ್ಗೆಯೂ ಪರಿಶೀಲಿಸಿದರು.
ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಬಿ. ಎನ್ ನಂದಿನಿ ,ಉಪವಿಭಾಗಾದಿಕಾರಿ ಗಿರೀಶ್ ನಂದನ್ ಮತ್ತಿತರರು ಹಾಜರಿದ್ದರು.