ಹಾಸನದಲ್ಲೂ ಕಾವೇರಿದ ಹೈವೊಲ್ಟೇಜ್ ‘ ನಮ್ಮ ಕಾವೇರಿ ‘ ಕೂಗು

0

ಹಾಸನ : ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ಖಂಡಿಸಿ ಕರವೇ ಕಾರ್ಯಕರ್ತರು ನಗರ ಹೊರವಲಯದ ಬೂವನಹಳ್ಳಿ ಬೈಪಾಸ್‌ನಲ್ಲಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯಿಂದ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here