ಹಾಸನ ಜಿಲ್ಲೆಯಲ್ಲಿ ಇಂದು ಕೊರೋನ ಆರ್ಭಟ ಕೊರೋನಾಗೆ 20 ಮಂದಿ ಸಾವು

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 2540 ಮಂದಿಗೆ ಸೋಂಕು ದೃಢ.
*ಹಾಸನ-670, ಅರಸೀಕೆರೆ -316,ಅರಕಲಗೂಡು-223,
ಬೇಲೂರು -315,ಆಲೂರು-141, ಸಕಲೇಶಪುರ-144, ಹೊಳೆನರಸೀಪುರ-231, ಚನ್ನರಾಯಪಟ್ಟಣ-484,
ಇತರೆ ಜಿಲ್ಲೆಯವರು- 16 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 20 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 660.
* 36,461 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*488 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*13,482 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 50,583 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here