ಹಾಸನ ಜಿಲ್ಲೆಯಲ್ಲಿ ಇಂದು 1015 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1015 ಮಂದಿಗೆ ಸೋಂಕು ದೃಢ.
*ಹಾಸನ-377, ಅರಸೀಕೆರೆ -121 , ಅರಕಲಗೂಡು-136,
ಬೇಲೂರು -76,ಆಲೂರು-47, ಸಕಲೇಶಪುರ-69, ಹೊಳೆನರಸೀಪುರ-74, ಚನ್ನರಾಯಪಟ್ಟಣ-115,
ಇತರೆ ಜಿಲ್ಲೆಯವರು- 00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 10 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 748.
* 41,783 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*1260 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*16,073 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 58,604 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here