ಹಾಸನ ಜಿಲ್ಲೆಯಲ್ಲಿ ಇಂದು 1310 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1310 ಮಂದಿಗೆ ಸೋಂಕು ದೃಢ.
*ಹಾಸನ-686, ಅರಸೀಕೆರೆ -185, ಅರಕಲಗೂಡು-88,
ಬೇಲೂರು -150,ಆಲೂರು-34, ಸಕಲೇಶಪುರ-64, ಹೊಳೆನರಸೀಪುರ-107, ಚನ್ನರಾಯಪಟ್ಟಣ-229,
ಇತರೆ ಜಿಲ್ಲೆಯವರು-11 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 20 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 801.
* 47,408 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*1318 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*16,100 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 64,309 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here