ಹಾಸನ ಜಿಲ್ಲೆಯಲ್ಲಿ ಇಂದು 147 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 147 ಮಂದಿಗೆ ಸೋಂಕು ದೃಢ.
*ಹಾಸನ-68, ಅರಸೀಕೆರೆ -12, ಅರಕಲಗೂಡು-21,
ಬೇಲೂರು -07,ಆಲೂರು-01,ಸಕಲೇಶಪುರ-03, ಹೊಳೆನರಸೀಪುರ-04, ಚನ್ನರಾಯಪಟ್ಟಣ-30,
ಇತರೆ ಜಿಲ್ಲೆಯವರು -01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಮೂವರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 485.
* 29,349 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*104 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*1149 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 30,983 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here