COVID-19 Updates

ಹಾಸನ ಜಿಲ್ಲೆಯಲ್ಲಿ ಇಂದು 147 ಮಂದಿಗೆ ಸೋಂಕು ದೃಢ

By Hassana News

April 14, 2021

ಹಾಸನ : (ಹಾಸನ್_ನ್ಯೂಸ್)ಹಾಸನ ಜಿಲ್ಲೆಯಲ್ಲಿ ಇಂದು 147 ಮಂದಿಗೆ ಸೋಂಕು ದೃಢ.*ಹಾಸನ-68, ಅರಸೀಕೆರೆ -12, ಅರಕಲಗೂಡು-21,ಬೇಲೂರು -07,ಆಲೂರು-01,ಸಕಲೇಶಪುರ-03, ಹೊಳೆನರಸೀಪುರ-04, ಚನ್ನರಾಯಪಟ್ಟಣ-30,ಇತರೆ ಜಿಲ್ಲೆಯವರು -01 ಮಂದಿಯಲ್ಲಿ ಸೋಂಕು ಪತ್ತೆ.* ಇಂದು ಜಿಲ್ಲೆಯಲ್ಲಿ ಮೂವರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 485.* 29,349 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.*104 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .*1149 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 30,983 ಕ್ಕೆ ಏರಿಕೆ.ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.