ಹಾಸನ ಜಿಲ್ಲೆಯಲ್ಲಿ ಇಂದು 154 ಮಂದಿಗೆ ಸೋಂಕು ದೃಢ

0

ದಿನಾಂಕ : 11/07/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 154 ಮಂದಿಗೆ ಸೋಂಕು ದೃಢ.
*ಹಾಸನ-48,ಅರಸೀಕೆರೆ -20,ಅರಕಲಗೂಡು-20,
ಬೇಲೂರು -16,ಆಲೂರು-06,ಸಕಲೇಶಪುರ-11, ಹೊಳೆನರಸೀಪುರ-14,ಚನ್ನರಾಯಪಟ್ಟಣ-18,
ಇತರೆ ಜಿಲ್ಲೆಯವರು-01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 5ಜನ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1234.
*ಇದುವರೆಗೂ 1,00,719 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*287 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*2,289 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,04,242 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here