ಹಾಸನ ಜಿಲ್ಲೆಯಲ್ಲಿ ಇಂದು 2193 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 2193 ಮಂದಿಗೆ ಸೋಂಕು ದೃಢ.
*ಹಾಸನ-686, ಅರಸೀಕೆರೆ -251, ಅರಕಲಗೂಡು-261,
ಬೇಲೂರು -217,ಆಲೂರು-97, ಸಕಲೇಶಪುರ-176, ಹೊಳೆನರಸೀಪುರ-174, ಚನ್ನರಾಯಪಟ್ಟಣ-331,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ 13 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 781.
  • 46,090 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *1673 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *16,128 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 62,999 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

https://m.facebook.com/story.php?story_fbid=3885468791563026&id=195025720607370

LEAVE A REPLY

Please enter your comment!
Please enter your name here