ಹಾಸನ ಜಿಲ್ಲೆಯಲ್ಲಿ ಇಂದು 329 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 329 ಮಂದಿಗೆ ಸೋಂಕು ದೃಢ.
*ಹಾಸನ-133, ಅರಸೀಕೆರೆ -54, ಅರಕಲಗೂಡು-34,
ಬೇಲೂರು -23,ಆಲೂರು-07,ಸಕಲೇಶಪುರ-10, ಹೊಳೆನರಸೀಪುರ-16, ಚನ್ನರಾಯಪಟ್ಟಣ-51,
ಇತರೆ ಜಿಲ್ಲೆಯವರು -01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಇಂದು ಐದು ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 504.
* 29,859 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*131 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*1902 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 32,265 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here