ಹಾಸನ ಜಿಲ್ಲೆಯಲ್ಲಿ ಇಂದು 467 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 467 ಮಂದಿಗೆ ಸೋಂಕು ದೃಢ.
*ಹಾಸನ-169, ಅರಸೀಕೆರೆ -38, ಅರಕಲಗೂಡು-23,
ಬೇಲೂರು -37,ಆಲೂರು-25,ಸಕಲೇಶಪುರ-25, ಹೊಳೆನರಸೀಪುರ-60, ಚನ್ನರಾಯಪಟ್ಟಣ-83,
ಇತರೆ ಜಿಲ್ಲೆಯವರು -07 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಇಂದು ನಾಲ್ಕು ಜನ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 508.
* 30,111 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*164 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*2524 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 33,143 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here