ಹಾಸನ ಜಿಲ್ಲೆಯಲ್ಲಿ ಇಂದು 60 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 60 ಮಂದಿಗೆ ಸೋಂಕು ದೃಢ.
*ಹಾಸನ-28,ಅರಸೀಕೆರೆ -05,ಅರಕಲಗೂಡು-06,
ಬೇಲೂರು -07,ಆಲೂರು-03,ಸಕಲೇಶಪುರ-06, ಹೊಳೆನರಸೀಪುರ-03 , ಚನ್ನರಾಯಪಟ್ಟಣ-02,
ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಯಾರು ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 455.
* 26,678 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*41 ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*332 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 27,465ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here