ಹಾಸನ ಜಿಲ್ಲೆಯಲ್ಲಿ ಇಂದು 663 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 663 ಮಂದಿಗೆ ಸೋಂಕು ದೃಢ.
*ಹಾಸನ-285,ಅರಸೀಕೆರೆ -65, ಅರಕಲಗೂಡು-90,
ಬೇಲೂರು -38,ಆಲೂರು-15,ಸಕಲೇಶಪುರ-41, ಹೊಳೆನರಸೀಪುರ-25, ಚನ್ನರಾಯಪಟ್ಟಣ-101,
ಇತರೆ ಜಿಲ್ಲೆಯವರು -03 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಇಂದು ನಾಲ್ಕು ಜನ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 512.
* 30,220 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*109 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*3074 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 33,806 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here