ಹಾಸನ : (ಹಾಸನ್_ನ್ಯೂಸ್)ಹಾಸನ ಜಿಲ್ಲೆಯಲ್ಲಿ ಇಂದು 73 ಮಂದಿಗೆ ಸೋಂಕು ದೃಢ.*ಹಾಸನ-51, ಅರಸೀಕೆರೆ -02,ಅರಕಲಗೂಡು-00,ಬೇಲೂರು -04,ಆಲೂರು-02,ಸಕಲೇಶಪುರ-07, ಹೊಳೆನರಸೀಪುರ-03, ಚನ್ನರಾಯಪಟ್ಟಣ-03,ಇತರೆ ಜಿಲ್ಲೆಯವರು -01 ಮಂದಿಯಲ್ಲಿ ಸೋಂಕು ಪತ್ತೆ.* ಇಂದು ಜಿಲ್ಲೆಯಲ್ಲಿ ಯಾರು ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 476.* 28,747 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.*29 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .*652 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 29,875 ಕ್ಕೆ ಏರಿಕೆ.ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.