10 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ

0

ಹಾಸನ ಕ್ಷೇತ್ರದ ಯಲಗುಂದ ಪಂಚಾಯಿತಿ ವ್ಯಾಪ್ತಿಯ ಸೊಪ್ಪಿನಹಳ್ಳಿ ಗ್ರಾಮದಲ್ಲಿ ಇಂದು ಅಂದಾಜು ಮೊತ್ತ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಗ್ರಾಮದ ಮುಖಂಡರು ಹಾಗೂ ನಿವಾಸಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here