2023 -24ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ B E G ( Pride) ಕಾಲೇಜಿನ ವಿದ್ಯಾರ್ಥಿ ಅರ್ಹಾಮ್ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ತನುಶ್ರೀ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕರ ವಿಭಾಗದ ಕೋಕೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಬಾಲಕರ ವಿಭಾಗದ 4*100 ಮೀಟರ್ ರಿಲೇನಲ್ಲಿ ತೃತೀಯ ಸ್ಥಾನವನ್ನು ಗಳಿಸಿ ಕಾಲೇಜಿಗೆ ಕೀರ್ತಿ ತಂದುಕೊಟ್ಟ ಎಲ್ಲಾ ವಿದ್ಯಾರ್ಥಿಗಳಿಗೂ ಹಾಗೂ ಮಾರ್ಗದರ್ಶನ ನೀಡಿದ ಕನ್ನಡ ಉಪನ್ಯಾಸಕರಾದ ಜಯರಾಮ್ ಸರ್, ಕ್ರೀಡಾ ಸಂಚಾಲಕರಾದ ಸುದರ್ಶನ್ ರವರಿಗೂ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವೃಂದ ದಿಂದ ಶುಭ ಹಾರೈಸಿರುತ್ತಾರೆ..