ಹಾಸನದಿಂದ ಸಕಲೇಶಪುರ ತಾಲ್ಲೂಕು ಹೊಸಕೆರೆ ಗ್ರಾಮಕ್ಕೆ ಬೈಕಿನಲ್ಲಿ ಬರುತ್ತಿದ್ದಾಗ, ಸಕಲೇಶಪುರದಿಂದ ಹಾಸನಕ್ಕೆ ತೆರಳುತ್ತಿದ್ದ ಕಾರೊಂದು ನೇರವಾಗಿ ಬೈಕಿಗೆ ಡಿಕ್ಕಿ ಹೊಡೆದಿದೆ ., ಪರಿಣಾಮ ಕಾರು ಮೋಟಾರು ಬೈಕಿಗೆ ಡಿಕ್ಕಿ ಹೊಡೆದ ಈ ಘಟನೆಯಲ್ಲಿ...
ಹಾಸನ ಜಿಲ್ಲೆಯಲ್ಲೊಬ್ಬನಿಗೆ ಹಾಡು ಹಗಲೇ ಹಠಾತ್ ಹೃದಯಾಘಾತ ಯುವಕ ಸಾವು , ಯುವಕನಿಗೆ ಹೃದಯಾಘಾತವಾಗಿ ಒದ್ದಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ಅರಣ್ಯ ಕಛೇರಿ ಬಳಿ ನಡೆದ...
ಹಾಸನ : ದುಬೈನ ಏಜೆಂಟ್ ಒಬ್ಬನಿಂದ ಚಿನ್ನದ ಗಟ್ಟಿ ಪಡೆದಿದ್ದ ಸೈಯ್ಯದ್ ಸೈಫ್ ಎಂಬಾತ , ಅದನ್ನು ಮುಂಬೈನ ವ್ಯಕ್ತಿಗೆ ತಲುಪಿಸಬೇಕಿತ್ತು , ತಲುಪಿಸದೇ, ತನ್ನ ಉಡುಪಿಯ ಸ್ನೇಹಿತನಾದ ಸಾಜಿದ್‌ಗೆ ಕೊಟ್ಟಿದ್ದರು. ಅದಕ್ಕೆ...
ಅರಕಗೂಡಿನಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ 21 ನೇ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸೋಮವಾರ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಶಾಸಕ ಎ.ಟಿ.ರಾಮಸ್ವಾಮಿ ಅವರು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.
ಸರಕಾರಿ ಶಾಲೆಗಳಲ್ಲಿ ಮಾತೃಭಾಷೆ ಶಿಕ್ಷಣ ಕಡ್ಡಾಯಗೊಳ್ಳಬೇಕಿದೆ.ಸಮ್ಮೇಳನಾಧ್ಯಕ್ಷರಾದ...
ಭವ್ಯ ಹೆಚ್.ಸಿ ಡಾಕ್ಟರೇಟ್ ಪದವಿಹಾಸನ: ಭವ್ಯ ಹೆಚ್.ಸಿ ಅವರು ದಾವಣಗೆರೆ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ಅಧ್ಯಕ್ಷರಾದ ಡಾ. ಶಿವಕುಮಾರ ಕಣಸೋಗಿ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ
''ಡಿಜಿಟಲ್ ಜಾಹೀರಾತು:...
ಇಂದು ಮೈಸೂರು ಪ್ರಾದೇಶಿಕ ವ್ಯಾಪ್ತಿಯ ಹಾಸನ ಜಿಲ್ಲೆಯ ಹಾಸನ ಮತ್ತು ಶಾಂತಿ ಗ್ರಾಮ ಯೋಜನಾ ವ್ಯಾಪ್ತಿಯ ನವಜೀವನೋತ್ಸವ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಜರುಗಿತು, ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಶ್ರೀ...
ಹಾಸನ/ಮಡಿಕೇರಿ/ಮೈಸೂರು/ಬೆಂಗಳೂರು :
• ಹೆಮ್ಮಿಗೆ ಗ್ರಾಮದ ಹಾಸನ- ಪಿರಿಯಾಪಟ್ಟಣ ರಸ್ತೆ ಜಂಕ್ಷನ್‌ನಿಂದ ರಾಮನಾಥಪುರ -ತೆರಕಣಾಂಬಿ ರಸ್ತೆ ಕೆ.ಆರ್. ನಗರ ಜಂಕ್ಷನ್ (24.1 ಕಿ.ಮೀ ಮತ್ತು ಅಂದಾಜು ವೆಚ್ಚ ರೂ. 589.50 ಕೋಟಿ)
• ರಾಮನಾಥಪುರ-ತೆರಕಣಾಂಬಿ ರಸ್ತೆಯಿಂದ...
ಶ್ರವಣಬೆಳಗೊಳ: ಆಕಸ್ಮಕಿ ಬೆಂಕಿ ಅವಘಡದಿಂದ ಸಹೋದರರಿಗೆ ಸೇರಿದ ಮೂರು ಮನೆ ಬಹುತೇಕ ಅಗ್ನಿಗಾಹುತಿಯಾಗಿರುವ ಘಟನೆ ಹೋಬಳಿಯ ಕಬ್ಬಾಳುಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. 12.40ರ ಸುಮಾರಿಗೆ ಈ ಅವಘಡ ನಡೆದಿದ್ದು, ಇದರಿಂದ ನಗದು, ಚಿನ್ನಾಭರಣ,...
ಬೆಂಗಳೂರು / ಹಾಸನ : ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಹೆಚ್.ಡಿ.ದೇವೆಗೌಡರವರ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಮತ್ತು ಯುವ ಜೆಡಿಎಸ್ ರಾಜ್ಯಾಧ್ಯಕ್ಷರಾದ...
ಹಾಸನ : ಹಾಸನ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ದೂರುಗಳು ನಿರಂತರವಾಗಿ ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಸ್ಯಾಂಡ್ ಮೈನಿಂಗ್ ಮಾನಿಟರಿಂಗ್ ಕಂಟ್ರೋಲ್ ರೂಂ ಆರಂಭಿಸಲಾಗಿದೆ. ,...