ಹಾಸನ: ಹಾಸನ ಜಿಲ್ಲೆಯ ರಾಷ್ಟಿçÃಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಆನ್ ಲೈನ್ ಮೂಲಕ ಪ್ರಸೂತಿ ಮತ್ತು ಸ್ತಿçÃರೋಗ ತಜ್ಞರು, ಫಿಜಿಷಿಯನ್, ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು, ಪಂಚಕರ್ಮ ತಜ್ಞ ವೈದ್ಯಾಧಿಕಾರಿಗಳು, ನೇತ್ರ ಶಾಸ್ತçಜ್ಞರು,...
https://www.youtube.com/watch?v=D10piIN0GWE&t=1s
ಹಾಸನ: ಇತ್ತೀಚೆಗೆ ಕಾಡಾನೆಗಳ ನಡುವಿನ ಕಲಹದ ವೇಳೆ ಗಾಯಗೊಂಡಿದ್ದ ಕಾಡಾನೆ ಭೀಮನಿಗೆ ಚಿಕಿತ್ಸೆ ಕೊಡಲು ಹೋಗಿದ್ದ ಅರಣ್ಯ ಸಿಬ್ಬಂದಿಯ ಮೇಲೆ ಭೀಮ, ದಾಳಿ ನಡೆಸಿರುವ ಘಟನೆ ಆ. 31ರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ...
https://www.youtube.com/watch?v=D10piIN0GWE&ab_channel=HassanNews
ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಗ್ರಾಮದಲ್ಲಿ ಇಂದು ಬೆಳಗ್ಗೆ ಗಾಯಗೊಂಡಿದ್ದ ಭೀಮ ಕಾಡಾನೆಗೆ ಚಿಕಿತ್ಸೆ ನೀಡುವ ಸಲುವಾಗಿ ಶಾರ್ಪ್ ಶೂಟ್ ಮುಖಾಂತರ ಅರವಳಿಕೆ ನೀಡಿದ ಸಂದರ್ಭದಲ್ಲಿ ಭೀಮ ಕಾಡಾನೆ ಓಡಿಬಂದು ಶಾರ್ಪ್ ಶೂಟರ್...
ಹಾಸನದಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಚೆಸ್ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ತೋರಿಸಿದ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಬೇತೇಲ್ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿನಿ ನಿಸರ್ಗ.ಜೆ. 9ನೇ ತರಗತಿ. ಇವರು ರಾಜ್ಯ ಮಟ್ಟಕ್ಕೆ...
ನೈಋತ್ಯ ರೈಲ್ವೆ (SWR) ರೈಲು ಸಂಖ್ಯೆ 17302 ಧಾರವಾಡ ಮೈಸೂರು ಎಕ್ಸ್‌ಪ್ರೆಸ್ ರೈಲಿನ ಸಮಯವನ್ನು ಅಕ್ಟೋಬರ್ 1, 2023 ರಿಂದ ಈ ಕೆಳಕಂಡ ವೇಳಾಪಟ್ಟಿಯಂತೆ ಜಾರಿಗೆ ಬರುವಂತೆ ಪರಿಷ್ಕರಿಸಿದೆ. ವಿವರಗಳು ಈ ಕೆಳಗಿನಂತಿವೆ.,
ಅಕ್ಟೋಬರ್...
ಹಾಸನ : ಹಾಸನ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 11 ಆದೇಶಜಾರಿಕಾರರು ಹಾಗೂ 32 ಸೇವಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತಿಳಿಸಿದ್ದಾರೆ. ಅರ್ಹತೆ...
https://www.youtube.com/watch?v=s4o88SCFPIM&ab_channel=HassanNews
ಪ್ರಕರಣ ದಾಖಲಾಗಿ ಜೈಲು ಸೇರಿದ್ದ 11 ಜನರು
ಸಕಲೇಶಪುರ : ಕಾಡಾನೆ ದಾಳಿಯಿಂದ ಮೃತ ಪಟ್ಟ ಮಹಿಳೆಯ ಕುಟುಂಬದ ಪರವಾಗಿ ನ್ಯಾಯ ಕೇಳಲು ತೆರಳಿದ್ದ ವೇಳೆ ಬಂಧನವಾಗಿ ಜೈಲು ಶಿಕ್ಷೆ ಅನುಭವಿಸಿದ್ದ ಹೋರಾಟಗಾರ ಯಡೇಹಳ್ಳಿ...
https://www.youtube.com/watch?v=qsmlNCUaB4o&ab_channel=HassanNews
ಹಾಸನ: ನಗರದ ಶ್ರೀ ಆದಿಚುಂಚನಗಿರಿ ಸಮುದಾಯಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಮದ್ಯಾಹ್ನ ಹಮ್ಮಿಕೊಳ್ಳಲಾಗಿದ್ದ ಗೃಹಜ್ಯೋತಿ ಯೋಜನೆಯ ಅನುಷ್ಠಾನ ಹಾಗೂ ಚಾಲನಾ...