ಇಂದು ಹೂವಿನಹಳ್ಳಿ ಕಾವಲಿನಲ್ಲಿ ಅಂದಾಜು ಮೊತ್ತ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಮಾನ್ಯ ಶಾಸಕರಾದ ಪ್ರೀತಮ್ ಜೆ ಗೌಡ ರವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರು ಹಾಗೂ ನಿವಾಸಿಗಳು ಮತ್ತಿತರರು ಉಪಸ್ಥಿತರಿದ್ದರು.