77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಾಸನ ಜಿಲ್ಲಾ ಪೊಲೀಸ್ ಕಛೇರಿಯ ಆವರಣದಲ್ಲಿ ಎಸ್ಎಸ್ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬುಡಕಟ್ಟು ಜನಾಂಗದ ವಿದ್ಯಾರ್ಥಿನಿ ಸಂಗೀತಾ (ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಂಗಡಿ ಹಳ್ಳಿ) ರವರಿಂದ ಧ್ವಜಾರೋಹಣ ನೆರವೇರಿಸಿ ಗೌರವಂದನೆ ಸಲ್ಲಿಸಲಾಯಿತು. ಸರ್ವರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.