ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಹಾಸನ / ಬೇಲೂರು: ಕವಿಪ್ರನಿನಿಯಿಂದ ಅ.27 ರಂದು 66/11 ಕೆ.ವಿ ಬೇಲೂರು ಗೆಂಡೇಹಳ್ಳಿ ಹಾಗೂ ಉಗನೆ ವಿವಿ ಕೇಂದ್ರಗಳಲ್ಲಿ ತುರ್ತು ನಿರ್ವಹಣೆ ಕೆಲಸವನ್ನು ಹಮ್ಮಿಕೊಂಡಿರುವುದು ಸದರಿ ದಿನಾಂಕದಂದು ವಿದ್ಯುತ್ ಸರಬರಾಜಾಗುವ ಪ್ರದೇಶಗಳ ವಿದ್ಯುತ್ ಸ್ಥಾವರಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಸಾರ್ವಜನಿಕರು ಸಹಕರಿಸುವಂತೆ ಕವಿಪ್ರನಿನಿ ಟಿ.ಎಲ್ ಮತ್ತು ಎಸ್. ಎಸ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
#belurnews #belur #cescom #cescomupdateshassan #hassan #hassannews