ಸಂಪೂರ್ಣ ಹಾಳಾಗಿರೋ ರಾಷ್ಟ್ರೀಯ ಹೆದ್ದಾರಿ 75 ರ ದುರಸ್ತಿಗೆ ಆಗ್ರಹ,ಹಾಸನದಿಂದ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿವರೆಗೆ ಸಂಪೂರ್ಣ ಹಾಳಾಗಿರೊ ರಸ್ತೆ ಹಾಸನದ ಮೂಲಕ ಮಂಗಳೂರು ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸೋ ರಾಷ್ಟ್ರೀಯ ಹೆದ್ದಾರಿ 75
ಈ ವರ್ಷದ ಮಳೆಯಿಂದ ಸಂಪೂರ್ಣ ಹಾಳಾಗಿರೋ ಹೆದ್ದಾರಿ
ಹಾಳಾಗಿರೋ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಆಲೂರು ತಾಲ್ಲೂಕಿನ ಪಾಳ್ಯ ಗ್ರಾಮದಿಂದ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ವರೆಗೆ ಕಾಲ್ನಡಿಗೆ
ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನೂರಾರು ಜನರಿಂದ ಜಾಥಾ ಕೂಡಲೇ ಹಾಳಾದ ರಸ್ತೆ ಮರು ಡಾಂಬರೀಕರಣಕ್ಕೆ ಆಗ್ರಹ
ವರ್ಷದ ಹಿಂದಷ್ಟೇ ಏಳು ಕೋಟಿ ವೆಚ್ಚದಲ್ಲಿ ರಸ್ತೆ ದುರಸ್ತಿ ನಡೆದಿತ್ತು
ಒಂದೇ ವರ್ಷಕ್ಕೆ ಹಾಳಾದ ರಸ್ತೆಯ ಮರು ಡಾಂಬರೀಕರಣಕ್ಕೆ ಆಗ್ರಹ