ಹಾಸನ : (ಹಾಸನ್_ನ್ಯೂಸ್) ಹಾಸನ ಜಿಲ್ಲೆಯಲ್ಲಿ ಇಂದು 62 ಮಂದಿಗೆ ಸೋಂಕು ದೃಢ. *ಹಾಸನ-23,ಅರಸೀಕೆರೆ -05,ಅರಕಲಗೂಡು-07, ಬೇಲೂರು -09, ಆಲೂರು-05,ಸಕಲೇಶಪುರ-00, ಹೊಳೆನರಸೀಪುರ-05,ಚನ್ನರಾಯಪಟ್ಟಣ-08, ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ. * ಇಂದು ಜಿಲ್ಲೆಯಲ್ಲಿ ಯಾರು ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 441. * 25,109 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. * 161 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ . *699 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 26,249 ಕ್ಕೆ ಏರಿಕೆ. ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.